ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
(ನ್ಯೂಸ್ ಕಡಬ) newskadaba.com ಜು. 20. ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ. ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ […]
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ Read More »
ರಾಷ್ಟ್ರೀಯ ನ್ಯೂಸ್
