ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಮಾ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ಮನೆಗಳಿಗೆ ಬೆಳಗ್ಗಿನ ಜಾವ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಗಳಾಗಿರುವ ರತ್ನಾಕರ ಜೈನ್ ಮತ್ತು ಪಕ್ಕದ ಮನೆಯ ಧೀರೇಂದ್ರ ಹೆಗ್ಡೆ ಎಂಬವರು ಕುಟುಂಬ ಸಮೇತ ಬೆಳಿಗ್ಗೆ 8 ಗಂಟೆಯ ವೇಳೆ ಪೂಜೆ ಸಲ್ಲಿಸಲೆಂದು ಬಸದಿಗಳಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಕಳ್ಳರು ರತ್ನಾಕರ ಜೈನ್ ಅವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮುರಿದು ಒಳ […]
ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »
ಕರ್ನಾಟಕ, ಕ್ರೈಮ್ ನ್ಯೂಸ್


