Moodbidri

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಬಾಲಿವುಡ್ ನಟಿ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ಥಡಾನಿ ಅವರು ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ, ಅಂದರೆ ಜೈನ ಕಾಶಿಗೆ, ಜೀವಂತ ಆನೆಯಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಉಪಕ್ರಮವು ಪೆಟಾ ಇಂಡಿಯಾ ಮುಂಬೈ ಶಾಖೆಯಿಂದ ಪ್ರೇರಿತವಾಗಿದೆ. ಪೆಟಾ ಸಂಸ್ಥೆಯು ತರಬೇತಿ ಪಡೆದ ಜೀವಂತ ಆನೆಗಳ ಬದಲಾಗಿ ಯಾಂತ್ರಿಕ ಆನೆಗಳನ್ನು ಬಳಸುವಂತೆ ಪ್ರತಿಪಾದಿಸುತ್ತದೆ. ಏಕೆಂದರೆ ಜೀವಂತ ಆನೆಗಳಿಗೆ ಸಾಮಾನ್ಯವಾಗಿ ಹಿಂಸೆ ನೀಡಲಾಗುತ್ತದೆ. […]

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ.11. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಯುವಕನ ಜೊತೆ ಇಂದು ಹಸೆಮಣೆ ಏರಬೇಕಿದ್ದ ಯುವತಿಯೋರ್ವಳು ಮದುವೆ ಮನೆಯಿಂದಲೇ ಪರಾರಿಯಾದ ಘಟನೆ ಮೂಡಬಿದಿರೆಯಲ್ಲಿ ಭಾನುವಾರದಂದು ನಡೆದಿದೆ. ಇಲ್ಲಿನ ಧರೆಗುಡ್ಡೆ ನಿವಾಸಿ ಪ್ರೀಯಾಂಕಳಿಗೆ ವಿದೇಶದಲ್ಲಿ ನೌಕರಿ ಮಾಡುವ ಯುವಕನ ಜೊತೆ ಮದುವೆ ನಿಶ್ಚಯ ವಾಗಿತದ್ದು, ಸೋಮವಾರದಂದು ಮದುವೆ ನಡೆಯಲಿತ್ತು. ಅದರೆ ಪ್ರಿಯಾಂಕ ಮಾತ್ರ 10 ಪವನ್ ಚಿನ್ನಾಭರಣ, ಪಾಸ್ ಪೋರ್ಟ್, ಆಧಾರ್ ಕಾರ್ಡ್,ಇತರ ವಸ್ತುಗಳೊಂದಿಗೆ ಪರಾರಿಯಾಗಿದ್ದಾಳೆ. ತಂದೆ ಇಲ್ಲದ ಮಗಳನ್ನು ತಾಯಿ ಕಷ್ಟಪಟ್ಟು ಸಾಕಿದ್ದು ಈಗ ಮಗಳೇ

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ Read More »

ಕರಾವಳಿ

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜು.27. ನ್ಯಾಶನಲ್ ಲೆವಲ್ ಬ್ಯಾಡ್ಮಿಂಟನ್ ಚಾಂಪಿಯನ್ ವಿದ್ಯಾರ್ಥಿನಿಯೊಬ್ಬಳು ವಾರದ ಹಿಂದೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಹೊಸ ತಿರುವನ್ನು ಪಡೆದುಕೊಂಡಿದೆ. ಇದು ಆತ್ಮಹತ್ಯೆಯಲ್ಲ ಇದು ಒಂದು ಕೊಲೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯಾಗಿದ್ದ ಕಾವ್ಯ(15) ಜುಲೈ 20ರಂದು ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಳೆ ಎಂದು ಶಾಲೆಯಿಂದ ಮನೆಯವರಿಗೆ ತಿಳಿಸಲಾಗಿತ್ತು. ಆದರೆ ಹೆತ್ತವರು ಅಲ್ಲಿಗೆ ತೆರಳುವಷ್ಟರಲ್ಲಿ ವಿದ್ಯಾರ್ಥಿನಿಯ ಶವವನ್ನು ಆಳ್ವಾಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಇದೀಗ ಹೆತ್ತವರು ಕಾವ್ಯ

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು Read More »

ಕರಾವಳಿ
Scroll to Top