ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ
(ನ್ಯೂಸ್ ಕಡಬ) newskadaba.com ಮೂಡಿಗೆರೆ, ಡಿ.14 ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ಎಂಬಲ್ಲಿ ಸಂಭವಿಸಿದೆ. ನರೇಂದ್ರ ಗೌಡ ರವರ ಮನೆಗೆ ರಾತ್ರೋರಾತ್ರಿ 12.30 ರ ಸಮಯಕ್ಕೆ ಮರವೊಂದು ಉರುಳಿಬಿದ್ದ ಪರಿಣಾಮ ಮನೆ ಸಂಪುರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರು ಕಂಗಾಲಾಗಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಫಿ, ಭತ್ತ, ಹಾಗೂ ಮೊದಾಲಾದ […]
ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ Read More »
ಕರ್ನಾಟಕ, ಕ್ರೈಮ್ ನ್ಯೂಸ್
