ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಮುಂದಿನ 2 ದಿನ ಭಾರೀ ಮಳೆ- ಐಎಂಡಿ ಎಚ್ಚರಿಕೆ
(ನ್ಯೂಸ್ ಕಡಬ) newskadaba.com, ಆ.26 : ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ ಒಡಿಶಾದ ಬಾಲಸೋರ್, ಭದ್ರಕ್ ಮತ್ತು ಜಾಜ್‌ಪುರ ಜಿಲ್ಲೆಗಳ 170 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಬಲಿಯಾಪಾಲ್, ಭೋಗ್ರೈ ಮತ್ತು ಜಲೇಶ್ವರ್ ವ್ಯಾಪ್ತಿಯ 130 ಗ್ರಾಮಗಳು ಹಾಗೂ ಜಾಜ್‌ಪುರದ ಸುಮಾರು 45 ಗ್ರಾಮಗಳು ಪ್ರವಾಹ ಪೀಡಿತವಾಗಿದೆ. ಭದ್ರಕ್ […]
ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಮುಂದಿನ 2 ದಿನ ಭಾರೀ ಮಳೆ- ಐಎಂಡಿ ಎಚ್ಚರಿಕೆ Read More »
ಕರಾವಳಿ
