ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನ ರದ್ದು
(ನ್ಯೂಸ್ ಕಡಬ) newskadaba.com, ಡಿ.04 : ದೇಶಾದ್ಯಂತ ವಿವಿಧ ಕಾರಣಗಳಿಂದಾಗಿ ಮಂಗಳವಾರ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಸಂಚಾರ ರದ್ದುಗೊಂಡಿದೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸೇರಿದ್ದು, ದೀರ್ಘ ವಿಳಂಬ ಮತ್ತು ಸಂವಹನ ಕೊರತೆಯ ಬಗ್ಗೆ ವಿಮಾನಯಾನ ಸಂಸ್ಥೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂಡಿಗೋ ಕಾರ್ಯಾಚರಣೆಯ ವಿಳಂಬದಿಂದಾಗಿ ಅನೇಕರು 14 ಗಂಟೆಗಳಿಗಿಂತಲೂ ಹೆಚ್ಚು ಕಾಲ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡರು. ವಿವಿಧ ರೀತಿಯ ಸಮಸ್ಯೆಗಳ ಕಾರಣದಿಂದ […]
ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನ ರದ್ದು Read More »
ರಾಷ್ಟ್ರೀಯ ನ್ಯೂಸ್
