ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.16- ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್‌ ಆಸ್ಪತ್ರೆಯ ಉಸ್ತುವಾರಿ ವೈದ್ಯ ಡಾ. ಬಸಂತ್‌ ಕುಮಾರ್‌ ನಿಂಗ್ವಾಲ್‌ ಪಿಟಿಐಗೆ ತಿಳಿಸಿದ್ದಾರೆ. ಟ್ರಾನ್‌್ಸಜೆಂಡರ್‌ ಸಮುದಾಯದ ಸುಮಾರು 25 ಜನರನ್ನು […]

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್