ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!!
(ನ್ಯೂಸ್ ಕಡಬ) newskadaba.com, ಅ. 31 ಬೆಂಗಳೂರು: ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ… ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ಮಹಿಳೆ. ಸ್ನೇಹಿತರ ಜೊತೆ ಸೇರಿಕೊಂಡು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಮಗಳು ಹತ್ಯೆ ಮಾಡಿದ್ದಾಳೆ. ಕೃತ್ಯದಲ್ಲಿ ಐವರು ಅಪ್ರಾಪ್ತರು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ..ಅ.25 ರಂದು ಘಟನೆ ನಡೆದಿದೆ. ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಸಿಕೊಂಡಿದ್ದರು. ನಂತರ […]
ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
