ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ.ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಸಂಸದರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ದೇಶದ ಮೆರಿಟೈಮ್ […]
ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »
ಕರಾವಳಿ
