ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ
(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. […]
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
