ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ

(ನ್ಯೂಸ್ ಕಡಬ) newskadaba.com ಕಡಬ, ಆ .15, ಇಲ್ಲಿನ ಸರಕಾರಿ ಸಾಮ್ಯದ ಮದ್ಯದಂಗಡಿ ಸುತ್ತಾ ಮದ್ಯಸೇವನೆ ಮಾಡುತ್ತಾ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಎಂ.ಎಸ್.ಐ,ಎಲ್ ನವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪೋಲಿಸರನ್ನು ಆಗ್ರಹಿಸಿದ ಘಟನೆ ಕಡಬ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ರವರ ಅಧ್ಯಕ್ಷತೆಯಲ್ಲಿ ನಡೆಯಿತು .ಕಡಬದ ಎಂ.ಎಸ್.ಐ.ಎಲ್ ಸುತ್ತಾ ಮುತ್ತದ ಪರಿಸರದಲ್ಲಿ ಮದ್ಯಸೇವನೆ ಮಾಡುತ್ತಿದ್ದು, ಇದರಿಂದ ಮಾಲೇಶ್ವರ, ಕೋಡಿಂಬಾಳ ಭಾಗಗಳಿಗೆ […]

ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ Read More »

ಕರಾವಳಿ