ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್ ರಿಲೀಫ್
(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಬೈರತಿ […]
ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್ ರಿಲೀಫ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್






