ಮುಡಾ ಹಗರಣ ₹300 ಕೋಟಿ ಆಸ್ತಿ ಇ.ಡಿ ವಶಕ್ಕೆ

(ನ್ಯೂಸ್ ಕಡಬ) newskadaba.com ಜ.18  : ಮೈಸೂರು:  ತಪ್ಪುಗಳು ಆಗಿವೆ ಎಂಬುದು ಇಡಿ ವರದಿಯಲ್ಲಿ ಗೊತ್ತಾಗಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದರು. ಇಡಿಯಿಂದ ಮುಡಾ ಆಸ್ತಿ ಜಪ್ತಿ ಮಾಡಿದ ವಿಚಾರವಾಗಿ ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದರು, ಮುಖ್ಯಮಂತ್ರಿ ಸಿದ್ದರಾಮಯ್ಯರ ಮೇಲೆ ಮುಡಾ ಆರೋಪ ಕೇಳಿ ಬಂದ ದಿನವೇ ನಾವು ಸಿಎಂ ರಾಜೀನಾಮೆ ಕೇಳಿದ್ದೇವು. ಆದರೆ ಸಿಎಂ ತನಿಖೆಯಾಗಲಿ ಎಂದು ಹೇಳುತ್ತಿದ್ದರು. ಇದೀಗ ಇಡಿಯೇ ತನಿಖೆ ಮಾಡಿ ಅಕ್ರಮ ಆಗಿರುವುದು […]

ಮುಡಾ ಹಗರಣ ₹300 ಕೋಟಿ ಆಸ್ತಿ ಇ.ಡಿ ವಶಕ್ಕೆ Read More »

ಕರ್ನಾಟಕ