ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ !

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಜ.30. ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿತು. ಈ ವೇಳೆ ದೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನೆಲ್ಲ ಹೊತ್ತು ಮೇಲಿರಿತು. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ವೀಕ್ಷಿಸಿದರು. ಇನ್ನು ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ […]

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ ! Read More »

ಕರಾವಳಿ