ಮಂಗಳೂರು: ಜುಗಾರಿ ಅಡ್ಡೆಗೆ ದಾಳಿ ➤ ಲಾಡ್ಜ್ ಸಿಬ್ಬಂದಿ ಸಹಿತ 7 ಮಂದಿಯ ಬಂಧನ
(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 12. ಲಾಡ್ಜ್ ನ ರೂಂ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ 7 ಮಂದಿ ಹಾಗೂ ಆಡಲು ಅವಕಾಶ ಮಾಡಿಕೊಟ್ಟ ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ ಘಟನೆ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಲಾಲ್ ಸಾಬ್ (31), ಅಮೀರ್ ಘಣಿಸಾಬ್ (31), ದಸ್ತಗಿರ್ ಸಾಬ್ (32), ಸಿದ್ದಣ್ಣ (47 ) ಮುಹಮ್ಮದ್ ರಫೀಕ್ (34), ಪರಶುರಾಮ (29), ಜಿತೇಂದ್ರ ಹೀರಾಸಿಂಗ್ (34) ಹಾಗೂ […]
ಮಂಗಳೂರು: ಜುಗಾರಿ ಅಡ್ಡೆಗೆ ದಾಳಿ ➤ ಲಾಡ್ಜ್ ಸಿಬ್ಬಂದಿ ಸಹಿತ 7 ಮಂದಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್