ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ
(ನ್ಯೂಸ್ ಕಡಬ) newskadaba.com ನರಿಮೊಗರು ಎ.10. ಇಲ್ಲಿನ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುಮಾರು 24 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಿತು. ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಸುಬ್ರಹ್ಮಣ್ಯ ತಂತ್ರಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ: ಸಭೆಯಲ್ಲಿ ಬ್ರಹ್ಮವಾಹಕ ಹರೀಶ್ ಉಂಗ್ರುಪುಳಿತ್ತಾಯ ಮರೀಲು, ದೇವಸ್ಥಾನಕ್ಕೆ ಜಾಗ ದಾನ ಮಾಡಿದ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ […]
ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ Read More »
ಕರಾವಳಿ
