ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ)newskadaba. ಮಂಗಳೂರು, ಜೂ . 17 . ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.ಮುಲೈ ಮುಹಿಲನ್ ಇದಕ್ಕೂ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು.ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿದ್ದು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ […]
ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ Read More »
ಕರಾವಳಿ, ಕರ್ನಾಟಕ

