ಚಿಕ್ಕಮಗಳೂರಿನ ಪ್ರಸಿದ್ದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

(ನ್ಯೂಸ್‌ ಕಡಬ) newskadaba.com, ಆ.26: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಬೆಟ್ಟಗಳಿಗೆ ಆ.26 ಹಾಗೂ 27ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ರಜೆಯ ನಿಮಿತ್ತ ಹೆಚ್ಚಿನ ಪ್ರವಾಸಿಗರು ಈ ಬೆಟ್ಟಗಳಿಗೆ ತೆರಳುತ್ತಾರೆ. ಆದರೆ. ಇದೇ ಸಂದರ್ಭದಲ್ಲಿ ಗೌರಿ–ಗಣೇಶ ಹಬ್ಬದ ನಿಮಿತ್ತ ಸ್ಥಳೀಯರು ಇಂದು ಹಾಗೂ ನಾಳೆ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿಯಲ್ಲಿನ ಮುಳ್ಳಪ್ಪ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಹಾಗಾಗಿ, ಪ್ರವಾಸಿಗರ ದಟ್ಟಣೆಯ ಕಾರಣ ಪೂಜೆಗೆ ವಿಳಂಬವಾಗಬಾರದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರು ಪ್ರವಾಸಿಗರಿಗೆ ನಿರ್ಬಂಧ […]

ಚಿಕ್ಕಮಗಳೂರಿನ ಪ್ರಸಿದ್ದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ Read More »

ಕರ್ನಾಟಕ