ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…!

(ನ್ಯೂಸ್ ಕಡಬ) newskadaba.com ಥಾಣೆ, ಆ. 26. ಕ್ರೈಂ ಬ್ರಾಂಚ್ ಪೊಲೀಸರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು 70 ವರ್ಷದ ವೃದ್ಧರೊಬ್ಬರನ್ನು ಮೋಸ ಮಾಡಿ, ಅವರ ಬಳಿಯಿದ್ದ 70,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಥಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಚಿನ್ನಾಭರಣ ಕಳೆದುಕೊಂಡವರನ್ನು ದಾಮೋದರ್ ಪಾಟೀಲ್ ಎಂದು ಗುರುತಿಸಲಾಗಿದೆ. ಇವರು ನಾಸಿಕ್- ಮುಂಬೈ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಭದ್ರತಾ ತಪಾಸಣೆಯ ನೆಪದಲ್ಲಿ ಪಾಟೀಲ್ ಅವರ […]

ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್