ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ: 30 ಗಂಟೆಗಳ ಬಳಿಕ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡುಸಿದ್ದಾರೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ಆರೋಪಿ, ಸೈಫ್ ಕಿರಿಯ ಪುತ್ರನಿದ್ದ ಕೊಠಡಿಗೆ ತೆರಳಿ, […]

ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ: 30 ಗಂಟೆಗಳ ಬಳಿಕ ಆರೋಪಿ ಬಂಧನ Read More »

ಬ್ರೇಕಿಂಗ್ ನ್ಯೂಸ್