ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ನ್ಯಾಯಾಲಯ
(ನ್ಯೂಸ್ ಕಡಬ) newskadaba.com, ಸೆ.10 ಮುಂಬಯಿ : ಭೋಜಪುರಿ ನಟಿ ಸಪ್ನಾ ಗಿಲ್ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯೆ ಸಲ್ಲಿಸಲು ವಿಫಲವಾದ ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ(Prithvi Shaw) ಅವರಿಗೆ ಮುಂಬೈನ ಸೆಷನ್ಸ್ ನ್ಯಾಯಾಲಯ 100 ರೂ.ದಂಡ ವಿಧಿಸಿದೆ. ಸಪ್ನಾ ಗಿಲ್ ಅವರು ಏಪ್ರಿಲ್ 2024 ರಲ್ಲಿ ದಿನೋಶಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಹಿಂದಿನ ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪೃಥ್ವಿ […]
ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ನ್ಯಾಯಾಲಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
