ಮುಂಬೈ: ಇಂದಿನಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭ
(ನ್ಯೂಸ್ ಕಡಬ) newskadaba.com, ಅ.02 ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಇಂದಿನಿಂದ ಶುರುವಾಗಲಿದೆ. ಅಹಮದಾಬಾದ್ನ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.ಐದನೇ ಕ್ರಮಾಂಕದಲ್ಲಿ ಈ ಬಾರಿ ದೇವದತ್ […]
ಮುಂಬೈ: ಇಂದಿನಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭ Read More »
ಕರಾವಳಿ
