ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ
(ನ್ಯೂಸ್ ಕಡಬ) newskadaba.com ಮುಂಬೈ, ಸೆ. 26. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಪತ್ನಿ ಡಾ. ಮೇಧಾ ಕಿರಿತ್ ಸೋಮಯ್ಯ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, ಅವರಿಗೆ 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದ್ದಾರೆ. ಮೀರಾ ಭಯಾಂಡರ್ ನಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ನಡೆದಿರುವ ರೂ. 100 […]
ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್




