ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..!
(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು (ಎ1) ಆಯೇಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೋಯೆಬ್ (ಎ5) ಮತ್ತು ಸಿರಾಜ್ ಎಂದು ಗುರುತಿಸಲಾಗಿದೆ. ಅಲಿ ನಾಪತ್ತೆಯಾದ ನಂತರ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಆಕೆಯನ್ನು ಬಂಟ್ವಾಳದ ಕಲ್ಲಡ್ಕ ಬಳಿ ಪೊಲೀಸರು ಬಂಧಿಸಿದ್ದಾರೆ. […]
ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..! Read More »
ಕರಾವಳಿ, ಕ್ರೈಮ್ ನ್ಯೂಸ್
