ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!
(ನ್ಯೂಸ್ ಕಡಬ) newskadaba.com ಕೇರಳ: ಆ.07,. ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ […]
ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »
ರಾಷ್ಟ್ರೀಯ ನ್ಯೂಸ್
