ನಗರಪಾಲಿಕೆ ವಸತಿ ಯೋಜನೆ- ವಂತಿಗೆ ಪಾವತಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಅ.26. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇಡ್ಯ ಗ್ರಾಮದ ಸರ್ವೆ.ನಂ.16ಪಿ1 ರಲ್ಲಿ ಜಿ+3 ಮಾದರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಸಂಕೀರ್ಣ ಯೋಜನೆಗೆ ಆಯ್ಕೆಗೊಂಡಿರುವ ಫಲಾನುಭವಿಗಳಲ್ಲಿ ವಂತಿಗೆ ಪಾವತಿಸದೇ ಇರುವ ಫಲಾನುಭವಿಗಳನ್ನು, ವಸತಿ ಪಡೆಯಲು ಆಸಕ್ತಿ ಇಲ್ಲದ ಫಲಾನುಭವಿಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ಪ್ರತಿಕ್ರಿಯೆ ಮಾಡದೇ ಇರುವ ಫಲಾನುಭವಿಗಳನ್ನು ರದ್ದು ಪಡಿಸಿ ಹೊಸ ಫಲಾನುಭವಿಗಳನ್ನು ಆಯ್ಕೆ ಮಾಡುವ ಬಗ್ಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನಗರಾಶ್ರಯ ಸಮಿತಿ ಸಭೆಯಲ್ಲಿ ನಿರ್ಣಯ […]

ನಗರಪಾಲಿಕೆ ವಸತಿ ಯೋಜನೆ- ವಂತಿಗೆ ಪಾವತಿಸಲು ಸೂಚನೆ Read More »

ಕರಾವಳಿ