ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್ ಜಾರಕಿಹೊಳಿ ತಗಾದೆ
(ನ್ಯೂಸ್ ಕಡಬ) newskadaba.com ಜೂ. 06. ಖಾತೆಗಾಗಿ ರಾಮಲಿಂಗಾರೆಡ್ಡಿ, ಕೆ.ಎಚ್.ಮುನಿಯಪ್ಪ ಅವರ ತಗಾದೆ ಬಳಿಕ ಮತ್ತೊಬ್ಬ ಸಚಿವರು ಸಿಡಿಮಿಡಿಗೊಳ್ಳುತ್ತಿದ್ದು, ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟುಹಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಖಾತೆ ಜೊತೆಗೆ ಅಥವಾ ಬದಲಾಗಿ ಸಮಾಜಕಲ್ಯಾಣ ಖಾತೆ ನೀಡುವಂತೆ ಒತ್ತಡ ಹೇರಿದ್ದು, ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಮಾಜ ಕಲ್ಯಾಣ ಖಾತೆಯ ಮೇಲೆ ಸಚಿವ ಕೆ.ಎಚ್. ಮುನಿಯಪ್ಪ ಕೂಡ ಕಣ್ಣಿಟ್ಟಿದ್ದಾರೆ. ನಮಗೂ ಅದೇ ಖಾತೆ ಬೇಕೆಂದು ಸತೀಶ್ ಜಾರಕಿಹೊಳಿ, ಹೈಕಮಾಂಡ್ […]
ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್ ಜಾರಕಿಹೊಳಿ ತಗಾದೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

