“ಸೆಪ್ಟೆಂಬರ್ 29: ವಿಶ್ವ ಹೃದಯ ದಿನ” ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ ಹೇಗೆ..?- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 29. ಏನಿದು ಹೃದಯ ಸ್ತಂಭನ ? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ ಚಿಹ್ನೆಗಳನ್ನು ಗುರುತಿಸಬೇಕು.   ಏನಿದು ಚಿಹ್ನೆಗಳು ? ರೋಗಿ ದಿಡೀರನೆ ಜ್ಞಾನ ಅಥವಾ ಪ್ರಜ್ಞೆ ತಪ್ಪುವುದು, ಕುಸಿದು ಬೀಳುವುದು ಉಸಿರಾಟ ನಿಂತಿರುತ್ತದೆ […]

“ಸೆಪ್ಟೆಂಬರ್ 29: ವಿಶ್ವ ಹೃದಯ ದಿನ” ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ ಹೇಗೆ..?- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು