murali mohan chunthar

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..?

✍? ಡಾ|| ಮುರಲೀ ಮೋಹನ್ ಚೂಂತಾರು (ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಜೂನ್ 8 ರಂದು ವಿಶ್ವದಾದ್ಯಂತ “ವಿಶ್ವ ಬ್ರೈನ್ ಟ್ಯೂಮರ್ ಜಾಗೃತಿ ದಿನ” ಎಂದು ಆಚರಿಸಿ ಮೆದುಳಿನ ಟ್ಯೂಮರ್‍ನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ರಿಂದ ಈ ಆಚರಣೆ ಜಾರಿಗೆ ಬಂದಿತು. ಹೆಚ್ಚಿನ ಮೆದುಳಿನ ಗಡ್ಡೆಗಳು ಮಾರಣಾಂತಿಕವಾಗಿರುತ್ತದೆ ಮತ್ತು ಗುರುತಿಸಿದ ಒಂದು ವರ್ಷದೊಳಗೆ ಸಾವಿನಲ್ಲಿ ದುರಂತ ಅಂತ್ಯಕಾಣುತ್ತದೆ. ಪ್ರತಿ ವರ್ಷ 40ರಿಂದ 50 ಸಾವಿರ ಮಂದಿ ಮೆದುಳಿನ ಟ್ಯೂಮರ್‍ಗೆ ತುತ್ತಾಗುತ್ತಾರೆ. ಇದರಲ್ಲಿ 20 […]

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..? Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.13. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23, ವಿದ್ಯಾರ್ಥಿ ಮತ್ತು ಸಮಾಜದ ನಡುವಿನ ರಚನಾತ್ಮಕವಾದ ಸಂಬಂಧ ಬೆಳೆಯಬೇಕೆಂಬ ಉದ್ದೇಶದಿಂದ ಭಾರತದಾತ್ಯಂತ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸೆಪ್ಟಂಬರ್ 24ರಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ,

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ Read More »

ವಿಶೇಷ ಲೇಖನಗಳು

ಮೂಡಬಿದಿರೆ ಘಟಕದಲ್ಲಿ ವನಮಹೋತ್ಸವ ಆಚರಣೆ ► ಕವಾಯತು ವೀಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಮೂಡಬಿದಿರೆ ಘಟಕದ ಗೃಹರಕ್ಷಕರಿಂದ ವನಮಹೋತ್ಸವ ದಿನಾಚರಣೆಯನ್ನು ಮೂಡಬಿದಿರೆ ಘಟಕದ ವತಿಯಿಂದ ಆಚರಿಸಲಾಯಿತು. ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ರವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಬಳಿಕ ಘಟಕಕ್ಕೆ ಭೇಟಿ ನೀಡಿ ಕವಾಯತು ವೀಕ್ಷಣೆ ಹಾಗೂ ಪ್ರಾಕೃತಿಕ ವಿಕೋಪಗಳಲ್ಲಿ ನಡೆಯುವ ತೊಂದರೆಯ ಬಗ್ಗೆ ಚರ್ಚಿಸಿದರು. ಪ್ರತಿಯೊಬ್ಬ ಪ್ರಜೆಯು ಗಿಡ ಬೆಳೆಸಿದಲ್ಲಿ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಮೂಡಬಿದಿರೆ ಘಟಕದ ಘಟಕಾಧಿಕಾರಿ ಶ್ರೀ ಪಾಂಡಿರಾಜ್ ಹಾಗೂ ಮೂಡಬಿದಿರೆ ಘಟಕದ

ಮೂಡಬಿದಿರೆ ಘಟಕದಲ್ಲಿ ವನಮಹೋತ್ಸವ ಆಚರಣೆ ► ಕವಾಯತು ವೀಕ್ಷಣೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ,ಸೆ.03, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ವಿಟ್ಲ ಘಟಕ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ವಿಟ್ಲದ ಕಡಂಬು ಕಲ್ಕುಡ ಕಲ್ಲುರ್ಟಿ ಕೊಡಮಣಿತ್ತಾಯ ದೈವಸ್ಥಾನದ ವಠಾರದಲ್ಲಿ  ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಗೃಹರಕ್ಷಕ ದಳದ ಜಿಲ್ಲಾ ಕಮಾಡೆಂಟ್ ಮುರಳಿ ಮೋಹನ್ ಚೂಂತಾರು ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹರಕ್ಷಕ ದಳದ 14 ಘಟಕಗಳಿವೆ. ಪ್ರತಿ ಘಟಕಗಳಲ್ಲಿ ವನಮಹೋತ್ಸವ ಆಚರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಒಂದು ಸಾವಿರ ಸಿಬ್ಬಂದಿಗಳಿದ್ದು, ಒಬ್ಬ ಗೃಹರಕ್ಷಕ ದಳದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಆ.28, 2016-17ನೇ ಸಾಲಿನಲ್ಲಿ ನಡೆದ ರಾಷ್ಟ್ರಮಟ್ಟದ “ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ” ಪರೀಕ್ಷೆಯಲ್ಲಿ ಸಮರ್ಥ ಚೂಂತಾರು ರವರು 15ನೇ  ರ್ಯಾಂಕ್ ಗಳಿಸಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ನೀಡುವುದಕ್ಕಾಗಿ ಈ ಪರೀಕ್ಷೆಯನ್ನು ರಾಷ್ಟ್ರಾದ್ಯಾಂತ ನಡೆಸಲಾಗಿದ್ದು, ಕಳೆದ ನವೆಂಬರ್ನಲ್ಲಿ ನಡೆದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 85,000 ವಿದ್ಯಾರ್ಥಿಗಳು ಪೈಪೋಟಿ ನಡೆಸಿದ್ದರು. ಮಂಗಳೂರಿನಿಂದ ಸುಮಾರು 15 ಮಂದಿ ಈ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ್ದರು ಮತ್ತು ರಾಷ್ಟ್ರಮಟ್ಟದ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು.

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು Read More »

ಕರ್ನಾಟಕ
Scroll to Top