murali mohan chuntharu

ಫೆಬ್ರವರಿ 13- “ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 13. ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ (B.D.S) ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ (M.D.S)  ಪಡೆಯುವ ಅವಕಾಶವಿದೆ. ಇದರಲ್ಲಿ ಒಂದು ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಸ್ನಾತಕೋತ್ತರ ಪದವಿಯನ್ನು ಬಾಯಿ, ಮುಖ ಮತ್ತು ದವಡೆ ಶಾಸ್ತ್ರ (“ORAL AND MAXILLOFACIAL SURE”) ಎಂದು ಕರೆಯಲಾಗುತ್ತದೆ. ಬಾಯಿ ಮುಖ ಮತ್ತು ದವಡೆ ತಜ್ಞರು […]

ಫೆಬ್ರವರಿ 13- “ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಕ್ಯಾಟರಾಕ್ಟ್ ಒಂದು ಕಣ್ಣಿನಲ್ಲಿ ಅಥವಾ ಎರಡೂ ಕಣ್ಣಿನಲ್ಲಿ ಉಂಟಾಗಬಹುದು. ಆದರೆ ಒಂದು ಕಣ್ಣಿನಿಂದ

ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31

(ನ್ಯೂಸ್ ಕಡಬ) newskadaba.com ಮೇ.31: ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು ಜನರಿಗೆ ಬೊಟ್ಟು ಮಾಡಿ ತೋರಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಮಾಡಲಾಗುತ್ತಿದೆ. 1987 ರಿಂದ ಈ ಆಚರಣೆಯನ್ನು ವಿಶ್ವದಾದ್ಯಾಂತ ಜಾರಿಗೆ ತಂದಿತು. 1987 ರಲ್ಲಿ ಏಪ್ರಿಲ್ 7 ರಂದು ವಿಶ್ವ ತಂಬಾಕು ರಹಿತ ದಿನವೆಂದು ಆಚರಣೆ

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಅ.18. ಬಹಳಷ್ಟು ವರ್ಷಗಳಿಂದ ದಂತ ಕುಳಿ ಅಥವಾ ಆಡುಭಾಷೆಯಲ್ಲಿ ಹೇಳುವುದಾದರೆ ಹಲ್ಲಿನಲ್ಲಿ ಹುಳುಕಾಗುವುದು ಎಂಬುದು ದಂತ ವೈದ್ಯರಿಗೆ ಕಬ್ಬಿಣದ ಕಡಲೆಯಾಗಿಯೇ ಉಳಿದಿತ್ತು. ಯಾವ ನೋವಾದರೂ ಸಹಿಸಬಹುದು ಹಲ್ಲು ನೋವಿನ ಸಹವಾಸವೇ ಬೇಡ ಎಂಬುದು ಹಲ್ಲು ನೋವಿನಿಂದ ಬಳಲಿದವರ ಮನದಾಳದ ಮಾತು. ನೋವಿನ ಚರಿತ್ರೆಯನ್ನು ಅವಲೋಕಿಸಿದಾಗ ಹೆರಿಗೆ ನೋವಿನ ನಂತರದ ಸ್ಥಾನ ಹಲ್ಲುನೋವಿಗೆ ಅನಾಯಾಸವಾಗಿ ಯಾವತ್ತೂ ಸಿಗುತ್ತದೆ. ಒಮ್ಮೆ ಹಲ್ಲು ಹುಳುಕಾದರೆ ಮುಗಿಯಿತು, ಯಾವತ್ತೂ ತಲೆನೋವು. ಯಾವಾಗ ಹಲ್ಲು ನೋವು ಬರುತ್ತದೆ ಎಂಬುದನ್ನು

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು
Scroll to Top