ವಿಶೇಷ ಲೇಖನ ಜುಲೈ. 11: “ವಿಶ್ವ ಜನಸಂಖ್ಯಾ ದಿನ” – ಡಾ. ಮುರಲೀ ಮೋಹನ ಚೂಂತಾರು
(ನ್ಯೂಸ್ ಕಡಬ) newskadaba.com ಜು. 11. ಪ್ರತಿ ವರ್ಷ ಜುಲೈ 11ರಂದು ವಿಶ್ವದಾದ್ಯಂತ “ವಿಶ್ವ ಜನಸಂಖ್ಯಾ ದಿನ” ಎಂದು ಆಚರಿಸಲಾಗುತ್ತದೆ. ಏರುತ್ತಿರುವ ಜನಸಂಖ್ಯೆಯಿಂದಾಗುವ ಜಾಗತಿಕ ತೊಂದರೆ, ಸಮಸ್ಯೆ ಮತ್ತು ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜುಲೈ 11, 1989ರಿಂದ ಜಾರಿಗೆ ತರಲಾಯಿತು. ಕ್ಷಣ-ಕ್ಷಣಕ್ಕೂ ಏರುತ್ತಿರುವ ಜನಸಂಖ್ಯೆ ಜಾಗತಿಕವಾದ ಬಹುದೊಡ್ಡ ಸಮಸ್ಯೆಎಂದರೂ ತಪ್ಪಲ್ಲ. ಒಂದು ಅಂಕಿ ಅಂಶಗಳ ಪ್ರಕಾರ ಜಾಗತಿಕವಾಗಿ ಪ್ರತೀ ದಿನ 3,53,000 ಶಿಶುಗಳು ಜನಿಸುತ್ತವೆ. (ಪ್ರತೀ ನಿಮಿಷಕ್ಕೆ 255 ಮತ್ತು ಪ್ರತೀ […]
ವಿಶೇಷ ಲೇಖನ ಜುಲೈ. 11: “ವಿಶ್ವ ಜನಸಂಖ್ಯಾ ದಿನ” – ಡಾ. ಮುರಲೀ ಮೋಹನ ಚೂಂತಾರು Read More »
ವಿಶೇಷ ಲೇಖನಗಳು