muralimohan chuntharu

ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.22,. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ಕಾರ್ಯಕ್ರಮವು ಆದಿತ್ಯವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಮಡಿದ ಯೋಧರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಲಾಯಿತು. ಡಾ|| ಮುರಲೀ ಮೋಹನ ಚೂಂತಾರು ರವರು ಮಾತನಾಡಿ ಪ್ರತಿಯೊಬ್ಬ ಗೃಹರಕ್ಷಕರು ಒಂದೊಂದು ಗಿಡವನ್ನು […]

ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ Read More »

ಕರಾವಳಿ

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 23, ಡಾ| ಮುರಲೀ ಮೋಹನ್ ಚೂಂತಾರು ಸುಬ್ರಹ್ಮಣ್ಯ ಘಟಕಕ್ಕೆ ಇತ್ತೀಚೆಗೆ ಭೇಟಿ ನೀಡಿ ಕವಾಯತು ವೀಕ್ಷಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಅಂಗಡಿಗುಡ್ಡೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿದರು. ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯದರ್ಶಿಯವರಾದ ಶ್ರೀಯುತ ರವೀಂದ್ರರವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿ ಗೃಹರಕ್ಷಕರು ದೇವಸ್ಥಾನದಲ್ಲಿ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ Read More »

ಕರಾವಳಿ
Scroll to Top