ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ
(ನ್ಯೂಸ್ ಕಡಬ) newskadaba.com ಕಾಸರಗೋಡು, 02. ಕೊಲೆ ಪ್ರಕರಣದ ಆರೋಪಿಯೋರ್ವನನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಪೊದೆಗೆ ಎಸೆದಿರುವ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೃತನನ್ನು ಕುಂಬಳೆ ಶಾಂತಿ ಪಳ್ಳದ ಅಬ್ದುಲ್ ರಶೀದ್ (38) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಕುಂಬಳೆಯಿಂದ ಸ್ವಲ್ಪ ದೂರದ ಪೊದೆಯೊಂದರಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಈತ ಮಧೂರು ಪಟ್ಲದ ಶಾನ್ ವಾಜ್ ( 24) ಕೊಲೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮೈದಾನಕ್ಕೆ ಆಟವಾಡಲು ಬಂದಿದ್ದ ಮಕ್ಕಳು ಮೈದಾನದಲ್ಲಿ […]
ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್