ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಖಂಡಿಸಿ ಹಾಗೂ ಇದರ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಗುರುವಾರದಂದು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯ ಮೂಲಕ ಮೌನ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು, […]

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ Read More »

ಕರಾವಳಿ