ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!
(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27. ನಗರದಲ್ಲಿ ನಡೆದ ಕೊಲೆಯೊಂದಕ್ಕೆ ಎಚ್‌ಎಎಲ್ ತರಕಾರಿ ವ್ಯಾಪಾರಿ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು. ಆಕೆಯ […]
ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..! Read More »
ಕರ್ನಾಟಕ, ಕ್ರೈಮ್ ನ್ಯೂಸ್
