ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..!
(ನ್ಯೂಸ್ ಕಡಬ) newskadba.com ಮುಂಬೈ, ಜೂ. 08. ವ್ಯಕ್ತಿಯೊಬ್ಬನು ತನ್ನ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ವೈದ್ಯ (36) ಎಂದು ಗುರುತಿಸಲಾಗಿದೆ. ಈಕೆ ಮನೋಜ್ ಸಹಾನಿ (36) ಎಂಬಾತನೊಂದಿಗೆ ಕಳೆದ ಮೂರು ವರ್ಷಗಳಿಂದ ವಾಸವಾಗಿದ್ದಳು. ಬುಧವಾರದಂದು ಸಂಜೆ ಮನೋಜ್ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಾಹಿತಿ ಪಡೆದು ತನಿಖೆ ನಡೆಸಿದ […]
ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





