ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್
(ನ್ಯೂಸ್ ಕಡಬ) newskadaba.com ಕಡಬ,ಸೆ.27. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ಕಟ್ಟಡ ನಿರ್ಮಾಣಕ್ಕೆ ಸಕಾಲದಲ್ಲಿ ಪರವಾಣಿಗೆ ನೀಡದೆ ಸತಾಯಿಸಲಾಗಿದೆ ಎನ್ನುವ ಆರೋಪದಲ್ಲಿ ಉದ್ಯಮಿ ಕೆ.ಟಿ.ತೋಮ್ಸ್‌ನ್ ಅವರು ಪಂ. ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದನ್ನು ಸೋಮವಾರ ಪಂಚಾಯಿತಿ ಅನುಮತಿ ನೀಡಿರುವ ಬೆನ್ನಲ್ಲೇ ವಾಪಾಸ್ಸು ಪಡೆದಿದ್ದಾರೆ. ಕೆ.ಟಿ.ತೋಮ್ಸ್‌ನ ಅವರು ನೆಟ್ಟಣ ಸಮೀಪದ ಮೇರೊಂಜಿಯಲ್ಲಿ ತನ್ನ ಜಮೀನಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಅನುಮತಿ ನೀಡುವಂತೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು. ಆದರೆ ಇದೇ ವೇಳೆ ಸುಪ್ರೀಂ ಕೋರ್ಟ್ […]
ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್ Read More »
ಕರಾವಳಿ
