ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ
(ನ್ಯೂಸ್ ಕಡಬ) newskadaba.com, ಅ..24: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ […]
ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ Read More »
ಕರಾವಳಿ
