muslim

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಭಾಷಣದ ಮೂಲಕ ಕೆಲವು ಮುಸ್ಲಿಮರ ವಿರೋಧ ಕಟ್ಟಿಕೊಂಡಿದ್ದ ಹಿರಿಯ ಆರೆಸ್ಸೆಸ್ ಮುಖಂಡ, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಮರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಫೋಟೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಓರ್ವ ಮುಸ್ಲಿಂ ಯುವತಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಭಟ್ ತಾನು ಮುಸ್ಲಿಂ ವಿರೋಧಿಯಲ್ಲ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಸಾಮರಸ್ಯ ಕದಡಲು ತನ್ನ ಮುಸ್ಲಿಂ […]

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್ Read More »

ಕರಾವಳಿ

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.22. ಕೆಲವು ತಿಂಗಳ ಹಿಂದೆ ಭಾರೀ ವಿವಾದ ಎಬ್ಬಿಸಿದ್ದ ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವವನ್ನು ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಎತ್ತಿ ಹಿಡಿಯುವ ಮೂಲಕ, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ Read More »

ಕರಾವಳಿ

ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಆ.20. ತಾಲೂಕಿನ ಪಾಲ್ತಾಡು ಗ್ರಾಮದ ಮುಸ್ಲಿಂ ಯುವಕನೋರ್ವ ಅಪ್ರಾಪ್ತ ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸುತ್ತಿರುವ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪಾಲ್ತಾಡು ಗ್ರಾಮದ ಮುರ್ಕೆತ್ತಿ ನಿವಾಸಿ ಮಹಮ್ಮದ್ ಹಕೀಂ ಎಂದು ಗುರುತಿಸಲಾಗಿದೆ. ಈತ ಕಾಲೇಜೊಂದರ ವಿದ್ಯಾರ್ಥಿನಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸುವಂತೆ ಹಾಗೂ ವಿವಾಹವಾಗುವಂತೆ ಪೀಡಿಸುವುದಲ್ಲದೆ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನನ್ವಯ ಪೋಕ್ಸೋ

ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ
Scroll to Top