ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ
ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ (ನ್ಯೂಸ್ ಕಡಬ) newskadaba.com ಉಡುಪಿ, ಆ.20. ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಭಾನುವಾರ ಹರ್ನಿಯ ಶಸ್ತ್ರಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ವಿಶೇಷವೆಂದರೆ ಆಸ್ಪತ್ರೆಯ ಹೊರಗೆ ಪೇಜಾವರ ಬ್ಲಿಡ್ ಡೊನೇಟ್ ತಂಡದ ಮುಸ್ಲಿಂ ಸದಸ್ಯರು ಶ್ರೀಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಎಂದು ವಿಶೇಷ ಪ್ರಾರ್ಥನೆ ನಡೆಸಿದ್ದಾರೆ. ವಾರದ ಕಾಲ ಮಠದಲ್ಲಿ ಪೂಜಾ ಕೈಂಕರ್ಯಗಳನ್ನು ಕಿರಿಯ ಶ್ರೀಗಳು ನೆರವೇರಿಸಲಿದ್ದಾರೆ. ಇದುವರೆಗೆ ಆರೋಗ್ಯ […]
ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ Read More »
ಕರ್ನಾಟಕ
