ಕಡಬ: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆ ಉದ್ಘಾಟನೆ

(ನ್ಯೂಸ್ ಕಡಬ) neskadaba.com ಕಡಬ, ಫೆ. 26. ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆಯು ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಇಂದು ಶುಭಾರಂಭಗೊಂಡಿತು. ಇದರ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ  ಸೈಂಟ್ ಜೋಕಿಮ್ಸ್ ಚರ್ಚ್ ನ ರೇ.ಫಾ ಪ್ರಕಾಶ್ ಪೌಲ್, ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುಬ್ರಹ್ಮಣ್ಯ ಬೈಪಡಿತ್ತಾಯ, ದುರ್ಗಾಂಬಿಕ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ […]

ಕಡಬ: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆ ಉದ್ಘಾಟನೆ Read More »

ಕರಾವಳಿ