ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ
(ನ್ಯೂಸ್ ಕಡಬ) newskadaba.com ಮೈಸೂರು,ಸೆ.03, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಬಳಿ ಆದಿತ್ಯವಾರ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಮೇಲೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲೆಯ ಚಂದಕವಾಡಿ ಗ್ರಾಮದ ಮಹದೇವಸ್ವಾಮಿ(38), ರತ್ನಮ್ಮ(43) ಹಾಗೂ ದಿಶಾ(8) ಎಂಬುವುದಾಗಿ ಗುರುತಿಸಲಾಗಿದೆ. ನರಸೀಪುರ ಕಡೆಯಿಂದ ಮೈಸೂರಿಗೆ ಹೋಗುತ್ತಿದ್ದ ಖಾಸಗಿ ಬಸ್, ಹಾಗೂ ಮೈಸೂರು ಕಡೆ […]
ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ Read More »
ಕರಾವಳಿ
