ಸೆ.27, 28ರಂದು ರಾಮಕುಂಜದಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ
(ನ್ಯೂಸ್ ಕಡಬ) newskadaba.com, ಸೆ.17 ಕಡಬ : ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕರ ಮತ್ತು ಬಾಲಕಿಯರ ’ಕಬಡ್ಡಿ ಪಂದ್ಯಾಟ-2025’ ಸೆ.27 ಮತ್ತು 28ರಂದು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದ.ಕ., ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು […]
ಸೆ.27, 28ರಂದು ರಾಮಕುಂಜದಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
