ಮೈಸೂರು: ‘ದಸರಾ ಉತ್ಸವ ರಾಜಕೀಯದ ವಿಷಯವಲ್ಲ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ.02 ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. […]

ಮೈಸೂರು: ‘ದಸರಾ ಉತ್ಸವ ರಾಜಕೀಯದ ವಿಷಯವಲ್ಲ’- ಸಿಎಂ ಸಿದ್ದರಾಮಯ್ಯ Read More »

ಕರಾವಳಿ