ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಆ. 14. ಈ ವರ್ಷದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅ.12 ರ ವರೆಗೆ ಜರುಗಲಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸುವ ಅವಕಾಶವನ್ನು ಕಲ್ಪಿಸುವ ಮೂಲಕ ಸರಕಾರವು ಗುಡ್ ನ್ಯೂಸ್ ನೀಡಿದೆ.   ಹೀಗಾಗಿ ಇನ್ನುಮುಂದೆ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರು ಟಿಕೆಟ್ ಗಾಗಿ ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ […]

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ Read More »

ಕರ್ನಾಟಕ