ಮೈಸೂರು: ಉಪನ್ಯಾಸಕನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
(ನ್ಯೂಸ್ ಕಡಬ) newskadaba.com, ನ. 17 ಮೈಸೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಸೆಕ್ಷನ್ 126 (2) 75 (2) 351 (2) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾಕ್ರ್ಸ್ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸ್ತೇನೆ. […]
ಮೈಸೂರು: ಉಪನ್ಯಾಸಕನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
