ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ
(ನ್ಯೂಸ್ ಕಡಬ) newskadaba.com ಮೈಸೂರು, ಜು. 11. ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದಿದ್ದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ಶಂಕರ ಅಲಿಯಾಸ್ ತುಪ್ಪ ಎಂಬಾತನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿವಂಗತ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು, ಈ ಹಿನ್ನೆಲೆ ರಾಜಿ ಮಾಡಿಕೊಳ್ಳಲು […]
ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್





