ಕಿಡ್ನಾಪ್ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!!
(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.22. ವಾರದ ಹಿಂದೆ ಕಿಡ್ನಾಪ್ ಆಗಿದ್ದ ಐಟಿ ಅಧಿಕಾರಿ ಪುತ್ರ ಶರತ್(19ವರ್ಷ) 8 ದಿನಗಳ ಬಳಿಕ ಶರತ್ ಶವವಾಗಿ ಪತ್ತೆಯಾಗಿದ್ದಾನೆ. ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಶರತ್’ಗೆ ಸಂಬಂಧಿಸಿದಂತ ಕೆಲವೊಂದು ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. ಕೊಲೆಯಾದ ಶರತ್ ನ ಅಕ್ಕನ ಪ್ರಿಯಕರನಾದ ವಿಶಾಲ್ ಎಂಬವನು ಶರತ್ ನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದಾನೆ. ಇನ್ನು ಶರತ್ ಸಹ ಆರೋಪಿ ವಿಶಾಲ್’ನ ತಂಗಿಯನ್ನು ಪ್ರೀತಿಸುತ್ತಿದ್ದ ವಿಷಯ ಪೊಲೀಸರಿಗೆ ವಿಚಾರಣೆ […]
ಕಿಡ್ನಾಪ್ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!! Read More »
ಕರ್ನಾಟಕ





