‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್
(ನ್ಯೂಸ್ ಕಡಬ) newskadaba.com, ಸೆ.06 ಬೆಂಗಳೂರು: ಇವಿಎಂ ಯಂತ್ರಗಳನ್ನು ಬದಿಗಿಟ್ಟು ಮತಪತ್ರದೊಂದಿಗೆ ಚುನಾವಣೆ ನಡೆಸಲು ಈ ಸರಕಾರ ಮುಂದಾಗಿದ್ದು, ಮತ್ತೆ ಪುರಾತನ ಯುಗಕ್ಕೆ ಹೋಗುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಮತಪತ್ರ ಬಳಸಿದರೆ 2-3 ದಿನ ಮತ ಎಣಿಕೆ ಮಾಡಬೇಕಾಗುತ್ತದೆ. ರಾಹುಲ್ ಗಾಂಧಿಯವರು ಹೇಳಿದರೆಂಬ ಕಾರಣಕ್ಕಾಗಿ ಇವಿಎಂ ಬದಿಗಿಟ್ಟು, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುವುದನ್ನು ಬಿಜೆಪಿ […]
‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
