ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು ಸಹಕಾರದೊಂದಿಗೆ ನಾಡಪ್ರಭು ಕೆಂಪೇಗೌಡ ಜಯಂತಿ ಜೂನ್ 27ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. […]
ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ Read More »
ಕರಾವಳಿ
